ಇಂದಿಗೆಂದಾಯಾಸಪಡುವಂಗಮಂತಿರದೆ
ನಾಳೆಯಿನ್ನೇನೆಂದು ಕೇಳ್ವಂಗಮಿಂತು
ಕತ್ತಲೆಯ ಗೋಪುರದ ಗುರು ಸಾರ್‍ವನ್ : “ಎಲೆ ಮರುಳೆ!
ಇರದು ಸೊಗಮಿತ್ತ, ನಿನಗಿರದದತ್ತಾನುಂ.”
*****

ಕನ್ನಡ ನಲ್ಬರಹ ತಾಣ
ಇಂದಿಗೆಂದಾಯಾಸಪಡುವಂಗಮಂತಿರದೆ
ನಾಳೆಯಿನ್ನೇನೆಂದು ಕೇಳ್ವಂಗಮಿಂತು
ಕತ್ತಲೆಯ ಗೋಪುರದ ಗುರು ಸಾರ್‍ವನ್ : “ಎಲೆ ಮರುಳೆ!
ಇರದು ಸೊಗಮಿತ್ತ, ನಿನಗಿರದದತ್ತಾನುಂ.”
*****