ಮುದಿ ಉಮ್ಮರನ ಕೂಡೆ ನಡೆ; ಪಂಡಿತರನ್ನೆಲ್ಲ
ವಾದಿಸಲು ಬಿಡು; ದಿಟವಿದೊಂದಿಹುದು ಕೇಳು:
ಬಾಳು ಅಳಿವುದೆ ದಿಟವು; ಮಿಕ್ಕೆಲ್ಲ ಸಟೆಯೆ ಸರಿ;
ಒಮ್ಮೆ ಅರಳಿದ ಹೂವು ಬಾಡುವುದೆ ದಿಟವು.
*****
ಮುದಿ ಉಮ್ಮರನ ಕೂಡೆ ನಡೆ; ಪಂಡಿತರನ್ನೆಲ್ಲ
ವಾದಿಸಲು ಬಿಡು; ದಿಟವಿದೊಂದಿಹುದು ಕೇಳು:
ಬಾಳು ಅಳಿವುದೆ ದಿಟವು; ಮಿಕ್ಕೆಲ್ಲ ಸಟೆಯೆ ಸರಿ;
ಒಮ್ಮೆ ಅರಳಿದ ಹೂವು ಬಾಡುವುದೆ ದಿಟವು.
*****