ಅಡುಗೆಯೊಳಿರಲಿ ರುಚಿಗಷ್ಟು ಗಮನ ಜೊತೆ
ಗೂಡಿ ದೇಶಕಾಲದೊಳಡಗಿರ್‍ಪಾರೋಗ್ಯ
ದೆಡೆಗಿರಲಿ ಸರಿ ಮಿಗಿಲು ನಮನ
ತುಡುಗಿನಡುಗೆಗಾರೋಗ್ಯದಡಿಸುಡಲು
ಹೂಡಿದೆಲ್ಲ ಸಮಯ ಸಂಪದ ವ್ಯರ್‍ಥ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಅಪರೂಪದ ಬಾಂಧವ್ಯ
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ಕಲ್ಪನಾ
ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…