ಅನ್ನವೆಂದೇನು ಕೊಂಡಾಡುವುದೋ ಭತ್ತವೊಂ
ದನೆ ಉಜ್ಜುಜ್ಜಿ ಬಿಳಿಗೊಳಿಸುತಲುಂಡನ್ನದಾ
ಹೀನ ಮನವನ್ನ ಮೂಲವನೆಲ್ಲ ಕೆಡಿಸಿರಲು
ಅನ್ನದೊಳಮಿತ ವಿಧವಿಹುದದನು ಋತು
ಮಾನಕಪ್ಪಂತೆ ತಿನುವಾತ್ಮಜ್ಞಾನವಳಿದಿರಲು – ವಿಜ್ಞಾನೇಶ್ವರಾ
*****
ಅನ್ನವೆಂದೇನು ಕೊಂಡಾಡುವುದೋ ಭತ್ತವೊಂ
ದನೆ ಉಜ್ಜುಜ್ಜಿ ಬಿಳಿಗೊಳಿಸುತಲುಂಡನ್ನದಾ
ಹೀನ ಮನವನ್ನ ಮೂಲವನೆಲ್ಲ ಕೆಡಿಸಿರಲು
ಅನ್ನದೊಳಮಿತ ವಿಧವಿಹುದದನು ಋತು
ಮಾನಕಪ್ಪಂತೆ ತಿನುವಾತ್ಮಜ್ಞಾನವಳಿದಿರಲು – ವಿಜ್ಞಾನೇಶ್ವರಾ
*****