ವಿಷವನೌಷಧಿಯೆಂದು ಎಮ್ಮನ್ನದಾ
ಕೃಷಿಯೊಳದಾವ ಹಿಡಿತವಿಲ್ಲದೆರೆಯುತಿರೆ
ಔಷಧ ವಿಜ್ಞಾನಕಿಂದಮಿತದವಕಾಶವಲಾ
ವೇಷದೊಳಿಪ್ಪಜ್ಞಾನವನೆ ವಿಜ್ಞಾನವೆನೆ
ವಿಶೇಷದವಕಾಶವೆಲ್ಲರಿಗು ಭಲಾ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ಆಮಿಷ
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…