ಫ್ರಿಜ್ ನಿಂದಾಗುವ ಹಾನಿಕಾರಕ

ಫ್ರಿಜ್ ನಿಂದಾಗುವ ಹಾನಿಕಾರಕ

ಫ್ರಿಜ್‌ಗಳಲ್ಲಿ ಪ್ರಿಯಾನ್‌, ಅನಿಲವು ಬಳಕೆಯಾಗುತ್ತದೆ. ಈ ಅನಿಲವೂ ಸಹ ಪರಿಸರದ ಮೇಲೆ ದುಷ್ಟರಿಣಾಮವನ್ನು ಬೀರುತ್ತದೆ. ಭೂ ಮಂಡಲವನ್ನು ಸುತ್ತುವರೆದಿದ್ದು ಭೂಮಿಯ ಸಕಲಜೀವಿಗಳನ್ನೂ ಸೂರ್‍ಯನ ಅಪಾಯಕಾರಿ ಅಲ್ಟ್ರಾ ವಾಯೊಲೆಟ್ ಕಿರಣಗಳಿಂದ ರಕ್ಷಿಸುವ ಓಝೋನ್ ವಲಯವಮ್ನ ಪ್ರಿಯಾನ್ ಅನಿಲವು ತೆಳ್ಳಗಾಗಿಸುತ್ತದೆ. ಹೆಚ್ಚು ಹೆಚ್ಚು ಫ್ರಿಜ್‌ಗಳ ಬಳಕೆ ಹೆಚ್ಚು ಹೆಚ್ಚು ಅಪಾಯಕಾರಿಯಾಗಿವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕ್ವ?
Next post ಜೀನನ ಹಾಡು

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…