ಊಣುವಾರೋಗ್ಯವಿಲ್ಲದೆಲೆ ಅಡುಗೆಯೊಳು ಪ್ರಾ
ವೀಣ್ಯದಿಂದೇನು? ವಸನ ವಸತಿ ವಾಹನ ಗ
ಡಣಗಳೇನಿದ್ದೊಡೇನು? ನೌಕರಿಯ ವರಕ
ರುಣೆಯಲ್ಲದೊಡುಣಿಸೇನು? ಅನ್ನದೊಳನ್ನ ಬೆಳೆ
ದುಣುವಾ ಚೈತನ್ಯವಿಲ್ಲದಿಳೆಯೊಳಬಲ ಬದುಕೇನು? – ವಿಜ್ಞಾನೇಶ್ವರಾ
*****