ಅಧಿಕ ಇಳುವರಿಗೆಂದೇನೇನೋ ಮಾಡುತಲಿರಲು
ಅಧಿಕವಾಗಿಹುದಲಾ ಎಮ್ಮೊಳಗೆ ರೋಗರುಜಿನಗಳು
ಬದನೆ ಬೆಂಡೆಯೊಳಿದ್ದ ರೋಗವನಲ್ಲಿಂದಲೋಡಿಸ
ಲದುವೆ ಬಂದಡರಿಹುದೆಮ್ಮ ತನುವಿನೊಳು
ಕಾದುವಾ ವಿಷವದರ ಹಿಂದು ಹಿಂದಿನೊಳು – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಅಧಿಕ ಇಳುವರಿಗೆಂದೇನೇನೋ ಮಾಡುತಲಿರಲು
ಅಧಿಕವಾಗಿಹುದಲಾ ಎಮ್ಮೊಳಗೆ ರೋಗರುಜಿನಗಳು
ಬದನೆ ಬೆಂಡೆಯೊಳಿದ್ದ ರೋಗವನಲ್ಲಿಂದಲೋಡಿಸ
ಲದುವೆ ಬಂದಡರಿಹುದೆಮ್ಮ ತನುವಿನೊಳು
ಕಾದುವಾ ವಿಷವದರ ಹಿಂದು ಹಿಂದಿನೊಳು – ವಿಜ್ಞಾನೇಶ್ವರಾ
*****