ಎಂದಾದರೆಲ್ಲಾದರುಂ ತಿನಲೆಮಗಪ್ಪುದಷ್ಟೇ
ಅಂದೀ ಮನುಜ ಕುಲವುದಿಸಿದಂದೆಷ್ಟೋ ಅಷ್ಟೇ
ಉಂಬುದಷ್ಟಾದೊಡಂ ಹತ್ತಾರುಪಟ್ಟಧಿಕ ಕಷ್ಟ
ವಿಂದದನು ಗಳಿಸಲಾ ದೂರದ ಪೇಟೆ
ಯಂಗಡಿ ಸೇರಿಸಲೆಲ್ಲ ಶಕುತಿಯು ನಷ್ಟ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಎಂದಾದರೆಲ್ಲಾದರುಂ ತಿನಲೆಮಗಪ್ಪುದಷ್ಟೇ
ಅಂದೀ ಮನುಜ ಕುಲವುದಿಸಿದಂದೆಷ್ಟೋ ಅಷ್ಟೇ
ಉಂಬುದಷ್ಟಾದೊಡಂ ಹತ್ತಾರುಪಟ್ಟಧಿಕ ಕಷ್ಟ
ವಿಂದದನು ಗಳಿಸಲಾ ದೂರದ ಪೇಟೆ
ಯಂಗಡಿ ಸೇರಿಸಲೆಲ್ಲ ಶಕುತಿಯು ನಷ್ಟ – ವಿಜ್ಞಾನೇಶ್ವರಾ
*****