ಎಲ್ಲರೆಲ್ಲವನು ಮಾಳ್ಪುದಳವಲ್ಲವಾದೊಡಂ
ಎಲ್ಲರವರವರೆ ಊಟವನು ಶೌಚವನು
ಕ್ಷುಲ್ಲವೆನದರಿತು ಮಾಳ್ಪವಸರ ಉಂಟು
ಎಲ್ಲೆಲ್ಲೂ ಕೊಳಚೆಯೊಳಿಪ್ಪ ಖಾನಾವಳಿಯೆಮ್ಮ
ಕಲಿಕೆಯ ಸೋಲನರುಹಿ ಪೇಳುತಿದೆ – ವಿಜ್ಞಾನೇಶ್ವರಾ
*****