ತಮ್ಮದೇ ರುಚಿಯೆಂದವರಿವರ ರುಚಿಗಳನ್ನು ನೆರೆಗಳೆದು
ಹಮ್ಮಿನೊಳಿರ್ಪುದೆಲ್ಲರ ಗುಣ ಸಹಜವಿರುತಿರಲಿದನು
ತಮ್ಮ ರುಚಿಗೆಳೆದಾ ಬ್ರಿಟಿಷರ ತಾಕತ್ತದದ್ಭುತವಲಾ
ನಮ್ಮನೆರಡು ಶತಮಾನವಾಳಿದ ಶಕ್ತಿಗಿಂತಧಿಕವಿದು
ಜ್ಯಾಮ್ ಬ್ರೆಡ್ ಬಿಸ್ಕೆಟು ಮಂಚೂರಿಗಳೆಮ್ಮನಾಳುತಿದೆ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ಡಿಪೋದೊಳಗಣ ಕಿಚ್ಚು…
ಚಿತ್ರ: ವಾಲ್ಡೊಪೆಪರ್ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…
-
ಇರುವುದೆಲ್ಲವ ಬಿಟ್ಟು
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…
-
ಬಾಗಿಲು ತೆರೆದಿತ್ತು
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…