ಹಸಿವಿನೊಳಂದು ಗತಿಗೆಟ್ಟು ಮರಗೆಣಸು ಬೇ
ಯಿಸುತುಣುತಿದ್ದೆವೆಂದು ವಿಷಾದದೊಳೆನುವರುಂಟು
ವಿಷಾದವಿಂದಧಿಕ ಜನ ಮತಿಗೆಟ್ಟು ತಿನ್ವರಲಾ ಮರಗೆ
ಣಸನೇಕತರ ಕಲಬೆರಕೆಗೊಳ್ಳುತಿರಲೆಮ್ಮನ್ನದೊಳು
ಶಿಶು ಡಬ್ಬದೊಳದುವೆ ಇರುತಿರಲೆಲ್ಲರಾ ಬುದ್ದಿ ಕಲಬೆರಕೆ – ವಿಜ್ಞಾನೇಶ್ವರಾ
*****
ಹಸಿವಿನೊಳಂದು ಗತಿಗೆಟ್ಟು ಮರಗೆಣಸು ಬೇ
ಯಿಸುತುಣುತಿದ್ದೆವೆಂದು ವಿಷಾದದೊಳೆನುವರುಂಟು
ವಿಷಾದವಿಂದಧಿಕ ಜನ ಮತಿಗೆಟ್ಟು ತಿನ್ವರಲಾ ಮರಗೆ
ಣಸನೇಕತರ ಕಲಬೆರಕೆಗೊಳ್ಳುತಿರಲೆಮ್ಮನ್ನದೊಳು
ಶಿಶು ಡಬ್ಬದೊಳದುವೆ ಇರುತಿರಲೆಲ್ಲರಾ ಬುದ್ದಿ ಕಲಬೆರಕೆ – ವಿಜ್ಞಾನೇಶ್ವರಾ
*****