ಸುರಿದಳೆದು ಕೊಡಬಹುದು ದೊಡ್ಡವರೊಂದಷ್ಟು
ತೆರಿಗೆಯದು ಸರಕಾರಕಲ್ಲದೆ ಪ್ರಕೃತಿಗ
ದರೊಳಗೆ ಪಾಲಿಲ್ಲವದರಿಂದ ದಿನದಿನವು
ಸೊರಗುತಿಹುದದಕಷ್ಟಿಷ್ಟು ಕೊಡುವ
ವರು ಏನಿಲ್ಲದವರೆಲ್ಲರಿಗನ್ನದಾತರಾದವರು – ವಿಜ್ಞಾನೇಶ್ವರಾ
*****