ಸತ್ಯವನು ಎತ್ತಿ ತೋರುವ ಬೆಳಕನೊಡೆದಲ್ಲಿ
ಸ್ತುತ್ಯದ ಹಸುರಿಹುದದರ ಮಧ್ಯದಲಿ
ಎತ್ತಿ ಹೇಳುವುದೆಮ್ಮ ಬದುಕಿನ ಸತ್ಯವಿಹುದಿಲ್ಲಿ
ಅತ್ತ ಕೆಂಪೇರಿ ಗರ ಬರ ಬಾರದಿರಲಿ
ಇತ್ತ ನೀಲಿಮದ ನೆರೆಯೇರದಿರಲಿ – ವಿಜ್ಞಾನೇಶ್ವರಾ
*****
ಸತ್ಯವನು ಎತ್ತಿ ತೋರುವ ಬೆಳಕನೊಡೆದಲ್ಲಿ
ಸ್ತುತ್ಯದ ಹಸುರಿಹುದದರ ಮಧ್ಯದಲಿ
ಎತ್ತಿ ಹೇಳುವುದೆಮ್ಮ ಬದುಕಿನ ಸತ್ಯವಿಹುದಿಲ್ಲಿ
ಅತ್ತ ಕೆಂಪೇರಿ ಗರ ಬರ ಬಾರದಿರಲಿ
ಇತ್ತ ನೀಲಿಮದ ನೆರೆಯೇರದಿರಲಿ – ವಿಜ್ಞಾನೇಶ್ವರಾ
*****