ಯೋಗ ಬೇಕಲ್ಲವೇ? ಇಳೆಯ ಕಳೆಯ ಕಾಣಲು

ಬಿಗುವನೆಲ್ಲವ ಹಗುರ ಮಾಡುವ
ನಗುವೆ ನೆಲದ ನೆಕ್ಕರೆಯಾಗಿ
ಚಿಗುರಿಹುದಿಲ್ಲಿ ನೋಡಾ ತಂಬುಳಿ
ಗಾಗಿ ಹೊಟ್ಟೆಯುರಿ ಕಳೆವನು
ರಾಗಿ ನಗಲೆಂದೆಲ್ಲರೊಂದಾಗಿ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆವಾಗೆ ತೀರ್‍ಸುನೋ
Next post ಒಣ ಪಾಂಡಿತ್ಯ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…