ಸಂತಸವೆಂದೊಡದು ಕುಂತತಿ ತಿನ್ನುವುದಲ್ಲ
ಅಂತೆ ತಿನದಿರ್‍ಪವರ ಕಂಡು ಸುಖಿಸಲಳವಿಲ್ಲ
ಸ್ವಂತ ದುಡಿಮೆಯು ಸಾಯುತಿರಲೆಂತು ನೋಡಿದೊಡಂ
ಕಂತುತಿದೆ ನಿಶ್ಚಿತದಿ ಅನ್ನ ಮೂಲದ ಬಲವು
ಚಿಂತನದ ಕೃಷಿ ದಾರಾವೃತವನಿವಾರ್‍ಯವೀ ಜಗಕೆ – ವಿಜ್ಞಾನೇಶ್ವರಾ
*****
ಸಂತಸವೆಂದೊಡದು ಕುಂತತಿ ತಿನ್ನುವುದಲ್ಲ
ಅಂತೆ ತಿನದಿರ್‍ಪವರ ಕಂಡು ಸುಖಿಸಲಳವಿಲ್ಲ
ಸ್ವಂತ ದುಡಿಮೆಯು ಸಾಯುತಿರಲೆಂತು ನೋಡಿದೊಡಂ
ಕಂತುತಿದೆ ನಿಶ್ಚಿತದಿ ಅನ್ನ ಮೂಲದ ಬಲವು
ಚಿಂತನದ ಕೃಷಿ ದಾರಾವೃತವನಿವಾರ್‍ಯವೀ ಜಗಕೆ – ವಿಜ್ಞಾನೇಶ್ವರಾ
*****