ಎಂಮಾಯ್ಕೆಯಾಹಾರ ಶುದ್ಧಬುದ್ಧಿಗಾಗಬೇಡವೇ?

ತಿಂದುದೆಲ್ಲವು ಎಮ್ಮ ದೇಹಕೆ ಸಲುವುದಿ
ಲ್ಲೆಂದು ತಿನದಿರ್‍ಪುದುಂಟೇ? ತಿಂದು
ದಂತಿಮದಿ ಕೊಳಕಪ್ಪುದೆಂದು ಕೊಳಕುಣುವು
ದುಂಟೇ? ಅಂತೆಮ್ಮ ಬುದ್ಧಿಗೂ ಶುದ್ಧಿ ಮಾತಿನ
ನಂಮೃತದ ತುತ್ತುಣಿಸುತಿರಬೇಕು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಣ್ಣ ನಾಮದ ಹುಡಗಾ
Next post ಪ್ರಶ್ನೆ ಚಿನ್ಹೆ – ಉತ್ತರ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…