ಭೂಮಿ ಬರಡಾಗುವುದೆಂದರದು ಮತ್ತೇನು ? ಏಡ್ಸ್ ತಾನೇ ?

ನಮ್ಮನೊಡಗೂಡಿ ನಾವುಣುವ, ಉಡುವ, ಮುಡಿವ
ನಮ್ಮೆಲ್ಲ ಯೋಗ ಭೋಗ ಭಾಗ್ಯವೆಲ್ಲದಕು ಆಕೆ ಕಾರ
ಣಮಾಗಿರಲು ಮಣ್ಣಮ್ಮನನೆಂತು ನೋಡಿದೊಡಂ
ಹಮ್ಮಿನೊಳೆಮ್ಮ ಮಡದಿಯೆಂದೆಣಿಸಿದರದು ತರವಲ್ಲ
ಅಮಮಾ ವಾರಂಗನೆಯೆಂದೆಣಿಸಿದರೆ ಏಡ್ಸ್ ನಿಚ್ಚಳವಲಾ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಲು ಪದ (ಕೆಮ್ಮಣ್ಣ ಗುಡ್ಡಕೇ)

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…