ಹಸಿದು ಹಸಿಯುಣುವವರ ಕಂಡು ಮರುಗುತಲದಕೆ
ಬಿಸಿ ಉಪ್ಪಡುಗೆ ರುಚಿಯನು ಕೊಟ್ಟುಪಚರಿಸಿದರೆ ಭಲೆ ಎನಬಹುದು
ಹುಸಿ ಭರವಸೆಯ ಉಪ್ಪನೆಲ್ಲರಷ್ಟಷ್ಟಿಡುತಿರಲತಿಯಾಗಲದ
ನು ಸರಿಪಡಿಸೆ ಸುರಿದ ನೀರತಿಯಾಗಿ ಮಿಕ್ಕಿದಡುಗೆಯ ಗಬ್ಬು
ವಾಸನೆಗೆಲ್ಲರಾ ಹೊಟ್ಟೆ ತೊಳಸುತಿದೆ ಮುಂದೇನುಣುವುದೋ? – ವಿಜ್ಞಾನೇಶ್ವರಾ
*****