ನಿರ್‍ಜೀವ ಜಗದೊಳಗಿಂದೆಲ್ಲರಾ ಶಕ್ತಿ ಯುಕ್ತಿಯಾಸಕ್ತಿ
ಗೌಜಿ ಗದ್ದಲವೆಲ್ಲ ವಸನ ವಸತಿ ವ್ಯಸನದೊಳತಿ
ಉಜ್ಜೀವನದ ಹಣ್ಣು ಹಾಲನ್ನಕಪ್ಪ ದುಡಿಮೆಯೊಳಿಲ್ಲ ಮತಿ
ಮೋಜಿನಾ ನಗರ ಬದುಕಿನೊಳೆಲ್ಲ ಜೀವಜಗಭಾವ ಹತಿ
ತಾಜ ಸಾವಯವವೆನುತಚ್ಚೊತ್ತಿದರೊಪ್ಪಿ ಸವಿಯುವಾಸಕ್ತಿ – ವಿಜ್ಞಾನೇಶ್ವರಾ
*****