ರುಚಿಯೊಳ್ ಮಾವನು ಫಲರಾಜನೆಂದೊಡೆನಬಹುದು
ಯೋಚಿಸಲಾ ಪಟ್ಟ ಹಲಸಿಗಿರಬೇಕು ದಿಟದಿ
ಉಚ್ಛತನವಿದಕೆ ಸಲ್ಲುವುದು ಗಾತ್ರದಲಿ ಅಡುಗೆ ಪಾತ್ರದಲಿ
ಒಕ್ಕೊರಿಯೊಳಿದರಿಂದ ಮಾಡಲುಬಹುದನೇಕ ಮೇಲೋಗರವ
ಅಚ್ಚರಿಯೊಳಿದುವೆ ಓಗರಕೆ ಬದಲಹುದನೇಕ ತರಹ – ವಿಜ್ಞಾನೇಶ್ವರಾ
*****