ಹೊಟ್ಟೆ ಹಸಿವೊಂದೆ ದಿಟದ ಹಸಿವದನು
ಹೆರರು ತಣಿಸುತಿರಲಿಂದು ಆ ಒಂದು
ಹಸಿವೆ ನೂರೊಂದಾಗಿ ಭೂಗರ್‍ಭವನೆ
ಹರಿದು ಮುಕ್ಕುತಿರಲಿನ್ನು ತಿನ್ನುವುದೇನು?
ಹಿಂತಿರುಗಿ ದುಡಿದುಣಲು ಕಲಿಯಬೇಕಿನ್ನು – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಹೊಟ್ಟೆ ಹಸಿವೊಂದೆ ದಿಟದ ಹಸಿವದನು
ಹೆರರು ತಣಿಸುತಿರಲಿಂದು ಆ ಒಂದು
ಹಸಿವೆ ನೂರೊಂದಾಗಿ ಭೂಗರ್‍ಭವನೆ
ಹರಿದು ಮುಕ್ಕುತಿರಲಿನ್ನು ತಿನ್ನುವುದೇನು?
ಹಿಂತಿರುಗಿ ದುಡಿದುಣಲು ಕಲಿಯಬೇಕಿನ್ನು – ವಿಜ್ಞಾನೇಶ್ವರಾ
*****