ವನ್ಯದ ಹಿತಮಿತವನರಿತಲ್ಲಲ್ಲೇ ಶೂಲದ
ಮೊನೆಯೊಳಾಡಿದ ಬೇಟೆ ಭೋಜನ ಬಿಟ್ಟೇನಿ
ದೇನಿದೆಲ್ಲ ವನ ಕಾನನ ಕಡಿದಲ್ಲಿ ಮುಸುಕಿನ ಜೋಳ
ವನು ಬೆಳೆದದನು ಹದಿನಾರಕೊಂದಂಶ ಮಾಂಸಕಿಳಿಸುವಾ
ಧುನಿಕ ಪಶುಪಕ್ಷಿ ಸಂಗೋಪನೆಗೆ ವಿಜ್ಞಾನವೆನ್ನುವುದೋ ? – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ವನ್ಯದ ಹಿತಮಿತವನರಿತಲ್ಲಲ್ಲೇ ಶೂಲದ
ಮೊನೆಯೊಳಾಡಿದ ಬೇಟೆ ಭೋಜನ ಬಿಟ್ಟೇನಿ
ದೇನಿದೆಲ್ಲ ವನ ಕಾನನ ಕಡಿದಲ್ಲಿ ಮುಸುಕಿನ ಜೋಳ
ವನು ಬೆಳೆದದನು ಹದಿನಾರಕೊಂದಂಶ ಮಾಂಸಕಿಳಿಸುವಾ
ಧುನಿಕ ಪಶುಪಕ್ಷಿ ಸಂಗೋಪನೆಗೆ ವಿಜ್ಞಾನವೆನ್ನುವುದೋ ? – ವಿಜ್ಞಾನೇಶ್ವರಾ
*****