ತರತರದಡುಗೆ ಮಾಡುವ ವರಶಕ್ತಿಯೆಮಗಿರಲು
ಬರವೆಂದೇನು ಬಡ ಬಡಿಸುವುದೋ ಬೋರಿನಾಳದಿ
ನೀರೆತ್ತಿ ಸೂರಪ್ಪ ಮರಗಿಡವನಳಿಸುವುದೋ?
ಊರಿಗೂರೇ ಮಧುಮೇಹವಪ್ಪಂತಾ ಕಬ್ಬನಿಕ್ಕುವುದೋ?
ಬರವೆನದೆಲ್ಲೆಡೆ ಬೆಳೆವ ಹಲಸಿನಡುಗೆಲ್ಲ ರೋಗಕೆ ಮದ್ದೋ- ವಿಜ್ಞಾನೇಶ್ವರಾ
*****
ತರತರದಡುಗೆ ಮಾಡುವ ವರಶಕ್ತಿಯೆಮಗಿರಲು
ಬರವೆಂದೇನು ಬಡ ಬಡಿಸುವುದೋ ಬೋರಿನಾಳದಿ
ನೀರೆತ್ತಿ ಸೂರಪ್ಪ ಮರಗಿಡವನಳಿಸುವುದೋ?
ಊರಿಗೂರೇ ಮಧುಮೇಹವಪ್ಪಂತಾ ಕಬ್ಬನಿಕ್ಕುವುದೋ?
ಬರವೆನದೆಲ್ಲೆಡೆ ಬೆಳೆವ ಹಲಸಿನಡುಗೆಲ್ಲ ರೋಗಕೆ ಮದ್ದೋ- ವಿಜ್ಞಾನೇಶ್ವರಾ
*****