ಒಲವೆ ನನ್ನ ಮೊಲವೆ

ಒಲವೆ ನನ್ನ ಮೊಲವೆ
ಮುದ್ದೆ ಬಾಲದ ಮುದ್ದು ಮೈಯ

ಪಿಳಿಪಿಳಿ ಕಣ್ಣ ಬಿಳಿಬಿಳಿ ಬಣ್ಣ
ಚುರುಕು ಕಿವಿಗಳ ಚೂಪು ಹಲ್ಲ
ಮೊಲವೆ ನನ್ನ ಒಲವೆ

ಸದ್ದಿಲ್ಲದ ತುಪ್ಪುಳ ಪಾದ
ಯಾರೂ ಇಲ್ಲದಾಗ ಲಾಗ
ಎಲ್ಲಿಂದೆಲ್ಲಿಗೆ ಓಡುವೆ
ಮೊಲವೆ ನನ್ನ ಒಲವೆ

ಹಸಿರ ಬಯಲ ಹೂವೆ
ಭೂತಾಯ ಒಡವೆ
ಆನಂದದ ಕೊಡವೆ
ಓ ನನ್ನ ಮೊಲವೆ
ನನ್ನ ಒಲವೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಘುವಾಗೆಲೆ ಮನ
Next post ಉಮರನ ಒಸಗೆ – ೩೧

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…