ಬಿದಿಯೆನ್ನ ಕೇಳದೆಯೆ, ಎತ್ತಣಿಂದಲೊ ಬರಿಸಿ,
ಮತ್ತೆನ್ನ ಕೇಳದೆತ್ತಲಿಗೊ ಕಳಿಪುವುದೆ?
ಹಾ! ಒಂದು ಬಟ್ಟಲನು ತಾರಿಲ್ಲಿ ಮತ್ತೊಂದ
ನದರೊಳೀ ದುರುಳತೆಯ ನೆನಪ ಮುಳುಗಿಪೆನು.
*****

ಕನ್ನಡ ನಲ್ಬರಹ ತಾಣ
ಬಿದಿಯೆನ್ನ ಕೇಳದೆಯೆ, ಎತ್ತಣಿಂದಲೊ ಬರಿಸಿ,
ಮತ್ತೆನ್ನ ಕೇಳದೆತ್ತಲಿಗೊ ಕಳಿಪುವುದೆ?
ಹಾ! ಒಂದು ಬಟ್ಟಲನು ತಾರಿಲ್ಲಿ ಮತ್ತೊಂದ
ನದರೊಳೀ ದುರುಳತೆಯ ನೆನಪ ಮುಳುಗಿಪೆನು.
*****