ಇದರಿಂದೆ ನಾಂ ಕೊರಗಿ ನಭಕೊಮ್ಮೆ ಕೈಮುಗಿದು,
ಬಿದಿ ತನ್ನ ಪುಟ್ಟ ಮಕ್ಕಳ ನಡೆಯ ನಡಿಸೆ
ಈ ಕತ್ತಲೆಯೊಳಾವ ಬೆಳಕನಿರಿಸಿಹನೆನಲು,
“ಕುರುಡರಿವೆ”- ಎನುತಾಗಲೊರೆದುದಾಗಸವು.
*****