ಇಂತೊರೆದ ಕುಡಿಕೆ ತಾಂ ಪಿಂತೊಂದು ಜನ್ಮದಲಿ
ಉಸಿರಿಡುತ ಕೂರ್‍ಮೆಯಿಂ ಬಾಳ್ದುದಿರಬಹುದು;
ಎನ್ನ ತುಟಿ ಸೋಂಕಿದಾ ತಣ್ಪುಳ್ಳ ನುಣ್ದುಟಿಯ
ದೆನಿಸು ಮುತ್ತನು ಕೊಟ್ಟು, ಎನಿಸ ಕೊಂಡಿತ್ತೋ!
*****