ಅಸ್ತಿ ನಾಸ್ತಿಗಳೆಂಬ ತತ್ತ್ವಗಳ ಬಿತ್ತರಿಸಿ
ಮೇಲು ಬೀಳುಗಳೆಂಬ ನಿಯಮಗಳ ತೋರ್‍ಪಾ
ಕಲೆಯ ನಾಂ ಕಲಿತೊಡಂ, ತಳವನಾಂ ಮುಟ್ಟಿರ್‍ಪಾ
ಕಲೆಯೊಂದದಾವುದೆನೆ-ಮಧು ದೈವ ಭಜನೆ.
*****