ಮೊನ್ನೆ ಸಂಜೆಯಲಿ ಮಧುವಾಟಿಕೆಯ ಬಾಗಿಲಲಿ
ಗಂಧರ್‍ವನೊರ್‍ವನೆನ್ನೆಡೆಗೈದಿ ನಗುತೆ
ತೋಳಿನಲಿ ತಳೆದಿರ್‍ದ ಪಾತ್ರೆಯನ್ನು ತೋರುತ್ತ
ಕುಡಿಯೆಂದು ಬೆಸಸಿದನು; ಕುಡಿಯಲದು ಮಧುವು.
*****
ಮೊನ್ನೆ ಸಂಜೆಯಲಿ ಮಧುವಾಟಿಕೆಯ ಬಾಗಿಲಲಿ
ಗಂಧರ್‍ವನೊರ್‍ವನೆನ್ನೆಡೆಗೈದಿ ನಗುತೆ
ತೋಳಿನಲಿ ತಳೆದಿರ್‍ದ ಪಾತ್ರೆಯನ್ನು ತೋರುತ್ತ
ಕುಡಿಯೆಂದು ಬೆಸಸಿದನು; ಕುಡಿಯಲದು ಮಧುವು.
*****