ನೀಂ ಕುಡಿವ ಮದಿರೆಯುಂ ನೀನೊತ್ತುವಧರಮುಂ
ಮಿಕ್ಕೆಲ್ಲ ಪುರುಳಂತೆ ಶೂನ್ಯಮೆಂಬೆಯೊ?- ಕೇಳ್,
ಅಂತಾದೊಡೇಂ? ನೀನೆ ಶೂನ್ಯನಪ್ಪವನಲ್ತೆ?
ಶೂನ್ಯತೆಯೆ ನಿನಗಿರಲ್ಕವುಗಳಿಂ ಕುಂದೇಂ?
*****
ನೀಂ ಕುಡಿವ ಮದಿರೆಯುಂ ನೀನೊತ್ತುವಧರಮುಂ
ಮಿಕ್ಕೆಲ್ಲ ಪುರುಳಂತೆ ಶೂನ್ಯಮೆಂಬೆಯೊ?- ಕೇಳ್,
ಅಂತಾದೊಡೇಂ? ನೀನೆ ಶೂನ್ಯನಪ್ಪವನಲ್ತೆ?
ಶೂನ್ಯತೆಯೆ ನಿನಗಿರಲ್ಕವುಗಳಿಂ ಕುಂದೇಂ?
*****