ತೆವಳಿ ಬದುಕುತ ಸಾಯುತಿರುವೆಮ್ಮ ಕವಿದಿರುವ
ಗಗನವೆಂಬೀ ಬೋರಲಿರುವ ಬೋಗುಣಿಗೆ
ಕೈಯೆತ್ತಿ ವರಕೆಂದು ಮೊರೆಯಿಟ್ಟು ಫಲವೇನು?
ನಿನ್ನ ನನ್ನ ವೊಲೆ ಅದು ಕೈಸಾಗದಿಹುದು.
*****