ಉಮರನ ಒಸಗೆ – ೪೯

ಕೇಳು ರಂಜಾನ್ ಹಬ್ಬದಂತ್ಯದೊಳದೊಂದು ದಿನ,
ಶುಭ ಚಂದ್ರನಿನ್ನು ಮುದಿಸದಿರೆ, ಸಂಜೆಯಲಿ
ನಾನೋರ್‍ವ ಕುಂಬಾರನಂಗಡಿಯ ಬಳಿ ನಿಂತು
ಮಣ್ಣ ಮಾಟಗಳ ಸಾಲ್ಗಳ ನೋಡುತಿರ್‍ದೆಂ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಳಿಲೇ ಅಳಿಲೇ
Next post ಸಂಜೆ ಗತ್ತಲು

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…