ಒಂದು ದ್ರುಢವಚನ

ನಿನ್ನ ದೃಢವಚನವನ್ನು ನೀನು ಪಾಲಿಸಲಿಲ್ಲ,
ಹಾಗೆಂದೆ ಆಪ್ತರಾಗಿದ್ದಾರೆ ಇತರರು ನನಗೆ;
ಆದರೂ ಮೃತ್ಯು ಕಣ್ಣೆದುರು ನಿಂತಾಗ,
ನಿದ್ದೆಯ ಎತ್ತರಗಳನ್ನು ತೆವಳುತ್ತ ಹತ್ತಿರುವಾಗ,
ಅಥವ ಮದ್ಯವ ಹೀರಿ ಉದ್ದೀಪ್ತನಾದಾಗ
ಹಠಾತ್ತನೆದುರಾಗುವುದು ನಿನ್ನ ಮುಖ ನನಗೆ
*****
ಮಾಡ್‌ಗಾನಳನ್ನು ಮನಸ್ಸಿನಲ್ಲಿಟ್ಟು ಬರೆದ ಪದ್ಯ.

ಮೂಲ: ವಿಲಿಯಂ ಬಟ್ಲರ್ ಏಟ್ಸ್

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೂರ್‍ಖರಾಗದೇ ಉಳಿವೆವೇ ?
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೫

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…