ಕೋಲಾಟದ ತುಂಡು ಪದಗಳು (ಕೊಳೂಲಾಟ ಕೊಳೂಲಾಟ)

ಕೊಳೂಲಾಟ ಕೊಳೂಲಾಟ ಮ್ಯಾಲೆ ತೆಂಗಿನ ತೋಟ
ಸಾರಂಗದಾಟ ನವಿಲಾಟ ಕೋಲೇ || ೧ ||

ಕೊಳೂಲಾಟ ಕೊಳೂಲಾಟ ಮ್ಯಾಲೆ ಬಾಳೆಯ ತೋಟಾ
ಸಾರಂಗದಾಟ ನವಿಲಾಟ ಕೋಲೇ || ೨ ||

ಕೊಳೂಲಾಟ ಕೊಳೂಲಾಟ ಮ್ಯಾಲೆ ಅಡಕೆಯ ತೋಟಾ
ಸಾರಂಗದಾಟ ನವಿಲಾಟ ಕೋಲೇ || ೩ ||

ನವಿಲಾಟ ನವಿಲಾಟ ಮ್ಯಾಲೆ ನಿಂಬೆಯ ತೋಟಾ
ಸಾರಂಗದಾಟ ಸಾರಂಗದಾಟ ಕೋಲೇ || ೪ ||
*****

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿ – ೩
Next post ಯಾರು ದೊಡ್ಡವರ್‍ಯಾರು ಬಡವರು ?

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…