ಕತೆಹೇಳ್ ಕತೆಹೇಳ್ ಯತ್ ಹಿಡಿತು

ಕತೆಹೇಳ್ ಕತೆಹೇಳ್ ಯತ್ ಹಿಡಿತು
ಬದ್ಕ ಬಾಲೆಲ್ಲಾ ನಾಯ ನೆರಿಪಾಲಾಯ್ತು || ೧ ||

ಮೊಲಕೊಂದೋನ್ ಶತ್ ಮೂರ್ ತಿಂಗಲಾಯ್ತು
ಮೊನ್ನಾಗ ಕೊಂದ್ ಮೊಲ ಇವತ್ ಪಲ್ದ್‌ಯಾಯ್ತು || ೨ ||
*****

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿ – ೫
Next post ವಿತ್ತವೆಂದತ್ತಿತ್ತ ಹೋದರೆ ಸತ್ಯ ಸಾಯದೇ?

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…