ಕರೆಯಾಲೇನೇ?

ಉಲಪೀ ಸುಂಗಾ ಬಿಟ್ಟೀದಾನೆ
ಜನಪಿನ ಪಂಜೀ ಉಟ್ಟೀದಾನೆ
ಕೈಲ ತೊವಲ ಕಟ್ಟಿಯದಾನೆ || ೧ ||

ವಾರ್‍ನಾಸ ಹಚ್ಚಿಯದಾನೆ
ಯೇನ ಮಾಡಲೇ ಅಕ್ಕಾ ನಾನ್
ಕರೆಯಾಲೇನೆ? || ೨ ||

ಕರದರ ಬಂದಾನೇನೇ?
ಬಂದರೆ ಜೋಲೀ ಹೋಡಿಯಾಲೇನೆ?
ಯೇನಾರ ಅಂದಾನೇನೇ? || ೩ ||
*****
ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿ – ೬
Next post ಎಲ್ಲ ರೋಗದ ಮೂಲ ಮಾಲಿನ್ಯವೆಲ್ಲಿಹುದು ಗೊತ್ತಾ?

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…