ಕೋಲು ಮೇಲೆನ್ನಿರೇ
ಅಜ್ಜ ಅಜ್ಜಿಗೆ ಲೇಸು | ಗೆಜ್ಜೆ ಕಾಲಿಗೆ ಲೇಸು
ಮಜ್ಜಿಗೆ ಅನ್ನ ಉಣಲೇಸು | ರನ್ನದಾ
ಕೋಲು ಕೋಲೆನ್ನಿರೇ || ಕೋಲು ರನ್ನದಾ ಕೋಲು ಕೋಲೆನ್ನಿರೆ || ೧ ||
*****
ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.