ನಿನ್ನ ಹಾಲು ಬಲು ರುಚಿ

ಯಾವ ಹೆಣ್ಣೆಗಿಂದೂ ಜೇನು ಸಕ್ಕುರಿ ಮೇಲೂ
ವಾಲಾಡಿ ಬೆಳವಾ ರಸಬಾಳೇ | ಕಬ್ಬಿನ ಕೋಲು
ತಾಯೇ ನಿನ್ನ ಹಾಲೂ ಬಲು ರುಚಿ ||
(ಅವರು ಕೋಲುಪದದ ಕಣಿಯ ಹಾಡುಗಳು ಎಂದಿದ್ದಾಳೆ)
*****
ಹೇಳಿದವರು: ದಿ. ಗೊಯ್ದ ಕಣಿಯಾ ಮುಕ್ರಿ, ಬಗ್ಗೋಣ, ೨೪/೦೨/೧೯೭೩

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿ – ೧೩
Next post ಇಂನ್ಯಾರೋ ದುಡಿದನ್ನದ ಕತ್ತಲಿನೊಳೆಷ್ಟು ದಿನ ನಿದ್ರೆಯೋ?

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…