ಸಣ್ಣ ನಾಮದ ಹುಡಗಾ

ಯಾವ ನಾಡ ದೊರಿಯು ಬಂದು ರಸ್ತಿಯೊಳಗ ಮನಿಯಗಟ್ಟಿ
ಮುತ್ತಿನ ಚೆಂಡಾಡ್ವನಲ್ಲ, ಸಣ್ಣ ನಾಮದ ಹುಡುಗಾ || ೧ ||

ವೋಣಿ ವೋಣಿ ತಿರುಗುತಾನಾ ಜೋಡಕಿನ್ನುರೀ ಬಾರ್‌ಸು ಜಾಣ
ನಮ್ಮ ವೋಣೀಗೆ ಯಾಕ ಬರಲಿಲ್ಲಾ? ಸಣ್ಣ ನಾಮದ ಹುಡುಗಾ || ೨ ||
*****
ಹೇಳಿದವರು: ದಿ. ನಾಗಿ ಮುಕ್ರಿ, ಹೊನಗದ್ದೆ

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿ – ೧೪

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…