Home / ಲೇಖನ / ವಿಜ್ಞಾನ / ಭಯಂಕರ ರೋಗ ಸಾರ್‍ಸ್‌ಗೆ ಮದ್ದು

ಭಯಂಕರ ರೋಗ ಸಾರ್‍ಸ್‌ಗೆ ಮದ್ದು

‘ಸಾರ್‍ಸ್’ ಎಂಬ ಸಾಂಕ್ರಾಮಿಕ ಮಾರಕ ರೋಗಕ್ಕೆ ಮದ್ದಿಲ್ಲ ಎಂಬ ಮಾತು ಇನ್ನು ಕೇಳುವಂತಿಲ್ಲ. ಚೀನಾದ ವಿಜ್ಞಾನಿಗಳು ಕೊನೆಗೂ ಸಾರ್‍ಸ್‌ಗೆ ಲಸಿಕೆ ಕಂಡು ಹಿಡಿಯುವಲ್ಲಿ ಸಫಲರಾಗಿದ್ದಾರೆ. ಈ ಲಸಿಕೆಯನ್ನು ಬೀಜಿಂಗ್‌‌ನ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ಸೈನೊವಾಕ್ ಬಯೋಟೆಕ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಅಭಿವೃದ್ಧಿಪಡಿಸಲಾಗಿದ್ದು ಪ್ರಸುತ್ತ ೪ ವಿ. ವಿ. ಗಳ ೩೬ ಸ್ವಯಂ ಸೇವಕರ ಮೇಲೆ ಪರೀಕ್ಷಾಪ್ರಯೋಗ ನಡೆಸಲಾಗುತ್ತದೆ. ಇಲ್ಲಿನ ಸೈನೋ ಜಪಾನ್ ಫ್ರೆಂಡ್‌ಶಿಪ್ ಆಸ್ಪತ್ರೆಯಲ್ಲಿ ಮೂರು ಪುರುಷರು ಮತ್ತು ಮಹಿಳೆಯರ ಮೇಲೆ ನಡೆಸಲಾದ ಪ್ಪಯೋಗದಲ್ಲಿ ಸಾರ್‍ಸ್ ಮೃತ ವೈರಾಣುಗಳುಳ್ಳ ಚುಚ್ಚು ಮದ್ದನ್ನು ದೇಹಕ್ಕೆ ನೀಡಿ ಸಾರ್‍ಸ್ ವಿರುದ್ಧ ಹೋರಾಡಲು ಸಾಧ್ಯವಾಗುವಂತೆ ವ್ಯಕ್ತಿಗಳಲ್ಲಿ ರೋಗನಿರೋಧಕ ಸಾಮರ್‍ಥ್ಯವನ್ನು ಹೆಚ್ಚಿಸಲಾಗಿದೆ. ಆದರೆ ಲಸಿಕೆ ಮಾರುಕಟ್ಟೆಗೆ ಬಿಡುಗಡೆಯಾಗಬೇಕಾದರೆ ಇನ್ನು ಒಂದೆರಡು ವರ್ಷ ಕಾಯಬೇಕಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಹೇಳಿದೆ ಈ ಲಸಿಕೆಯನ್ನು ಮೊದಲು ಸಾರ್‍ಸ್ ಸೋಂಕಿರುವ ರೇಸಾರ್‍ಸ್ ಮಂಗಗಳ ಮೇಲೆ ಪ್ರಯೋಗ ಮಾಡಲಾಗಿತ್ತು ಇದರಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗದಿರುವ ಹಿನ್ನೆಲೆಯಲ್ಲಿ ಮನುಷ್ಯರ ಮೇಲೆ ಪ್ಪಯೋಗಿಸಲಾಯಿತೆಂದು ವಿಜ್ಞಾನಿಗಳು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...