ದಾಸಿಯ ಮೊದಲನೆ ಹಾಡು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ನಿದ್ದೆಯೊಳದ್ದಿರುವನು ಈ ರಾವುತ,
ಬಂದ ಇವನು ಹೇಗೆ?
ಅಪರಿಚಿತರು ಜೊತೆ ಬೆರೆದೆವೆ ನನ್ನೀ
ತಣ್ಣನೆದೆಯ ಮೇಲೆ?
ನಿಟ್ಟುಸಿರಿಡಲು ಉಳಿದಿದೆ ಏನು
ವಿಚಿತ್ರ ರಾತ್ರಿಯಿದು;
ದೈವಾನುಗ್ರಹ ರಕ್ಷಿಸಿತವನನು
ಕೇಡನೆಲ್ಲ ತಡೆದು,
ಹುಳುವಿನ ಹಾಗೆ ದುರ್‍ಬಲವಾಗಿದೆ
ಶರೀರ ಸುಖದಲಿ ತೇದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಡುತಾವ ನೆನಪುಗಳು – ೨೪

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…