ಮೂಲ: ವಿಲಿಯಂ ಬಟ್ಲರ್ ಏಟ್ಸ್
ರಸ್ತೆ ಇಳಿದು ಬಂದ ಪಾರ್‍ನೆಲ್
ಜಯಕಾರವ ಹಾಕುತ್ತಿದ್ದ ಉತ್ಸಾಹಿಗೆ ಹೇಳಿದ :
‘ಐರ್‍ಲೆಂಡಿಗೆ ಸ್ವಾತಂತ್ರ್ಯ ತಪ್ಪದೆಯೇ ಸಿಗುವುದು
ನಿನಗೆ ಮಾತ್ರ ಕಲ್ಲು ಒಡೆವ ಈ ಕೆಲಸವೆ ಉಳಿವುದು’.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್
ರಸ್ತೆ ಇಳಿದು ಬಂದ ಪಾರ್‍ನೆಲ್
ಜಯಕಾರವ ಹಾಕುತ್ತಿದ್ದ ಉತ್ಸಾಹಿಗೆ ಹೇಳಿದ :
‘ಐರ್‍ಲೆಂಡಿಗೆ ಸ್ವಾತಂತ್ರ್ಯ ತಪ್ಪದೆಯೇ ಸಿಗುವುದು
ನಿನಗೆ ಮಾತ್ರ ಕಲ್ಲು ಒಡೆವ ಈ ಕೆಲಸವೆ ಉಳಿವುದು’.
*****