ಇನ್ನೊರ್‍ವನಿಂತೆಂದನ್ : “ಈ ನೆಲದ ಮಣ್ಣಿಂದೆ
ಎನ್ನೊಡಲನಿಂತೆಸಗಿ ಸೊಗಸುಗೊಳಿಸಿದವಂ
ಮರಳಿ ಮಣ್ಣೊಳಗೆನ್ನ ಬೆರೆವಂತೆ ಮಾಡಿದೊಡೆ
ಅಚ್ಚರಿಯದೇನದರೊಳದೆ ತಕ್ಕುದಲ್ತೆ?”
*****
ಇನ್ನೊರ್‍ವನಿಂತೆಂದನ್ : “ಈ ನೆಲದ ಮಣ್ಣಿಂದೆ
ಎನ್ನೊಡಲನಿಂತೆಸಗಿ ಸೊಗಸುಗೊಳಿಸಿದವಂ
ಮರಳಿ ಮಣ್ಣೊಳಗೆನ್ನ ಬೆರೆವಂತೆ ಮಾಡಿದೊಡೆ
ಅಚ್ಚರಿಯದೇನದರೊಳದೆ ತಕ್ಕುದಲ್ತೆ?”
*****