ಆಹ! ಕುಂದಿನಿಸಿಲ್ಲದೆನ್ನೆಂದು, ನೀ ಬಾರ.
ಆಗಸದಿ ಕುಂದುವಡೆದಿಂದು ಪುಟ್ಟುತಿಹಂ
ಇನ್ನೇಸುದಿನವೆನ್ನ ಕಾಣ್ಬನವನೀ ವನದಿ?
ಬೇಗ ನಾನವನಿಂದೆ ಮರೆಯಾಗಿ ಪೋಪೆಂ.
*****
ಆಹ! ಕುಂದಿನಿಸಿಲ್ಲದೆನ್ನೆಂದು, ನೀ ಬಾರ.
ಆಗಸದಿ ಕುಂದುವಡೆದಿಂದು ಪುಟ್ಟುತಿಹಂ
ಇನ್ನೇಸುದಿನವೆನ್ನ ಕಾಣ್ಬನವನೀ ವನದಿ?
ಬೇಗ ನಾನವನಿಂದೆ ಮರೆಯಾಗಿ ಪೋಪೆಂ.
*****