ಕೃಷಿ ಬಿಟ್ಟನ್ನವನು ಕೊಂಡುಣುವ ಹಂಗ್ಯಾಕೋ
ಖುಷಿಯೊಳುಂಡನ್ನದ ಶಕುತಿ ಎಮ್ಮೊಳಡಗಿರಲು
ಕಹಿ ಮದ್ದು ವೈದ್ಯರಾಕೆಮಗೆ ರೋಗಿಯಾಗುವ ಮೊದಲು
ಕಷ್ಟದೋದಿನ ಶಾಲೆಗಳಾಕೆಮ್ಮ ಮಕ್ಕಳಿಗೆ ಉಣಲರಿವ ಮೊದಲು
ಕಷ್ಟ ಸುಖ ವ್ಯತ್ಯಾಸವರಿಯದೀ ರೋಗವನು ಅಲ್ಜಿಮಾರೆನ್ನುವರು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಮುಗ್ಧ
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
-
ಉಧೋ ಉಧೋ
ಸಂತ್ರಸ್ತರ ಆ ಶೆಡ್ಡಿಗೆ ನಾಗವ್ವನ ಕುಟುಂಬ ಸ್ಥಳಾಂತರವಾಗಿ ಆರು ತಿಂಗಳಾಗಿತ್ತು. ನಾಲ್ಕಂಕಣದ ದಂಧಕ್ಕಿ ಮನಿ ಸಾರಿಸಿ ಪಡಿ ಹಿಟ್ಟಿನ ರೊಟ್ಟಿತಟ್ಟಿ ತಣ್ಣಗ ಮುಂದಿನ ಬಂಕಕ್ಕೆ ಕುಬಸ ಬಿಚ್ಚಿ… Read more…
-
ಬಿರುಕು
ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್ತಿ ಬೆಚ್ಚಿ… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…