ಗಂಡ ಹೆಂಡಿರ ಜಗಳದೊಳು ಕೂಸು ಬಡವಾ
ದಂತಾಯ್ತಲಾ ಕೂಪ ಮಂಡೂಕ ನ್ಯಾಯದೊಳು
ಗಂಡಿಂದೇನು ಕಮ್ಮಿ ತಾನೆನುತ ಲೋಕವನರಿಯುವ
ವಾಂಛೆಯೊಳು ಅಂಬೆಯರಡುಗೆಮನೆವಾರ್ತೆ ತೊರೆಯುತಿರೆ
ನಂಮ್ಮೊಳನ್ನದರಿವೇ ಕನ್ನದೊರೆಗಳಿಗಾಹುತಿಯಾಗುತಿದೆ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ಬಾಗಿಲು ತೆರೆದಿತ್ತು
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…