ಉಂಡು ಕೈ ತೊಳೆವಂತೆ ಉರುಚಿ ಅಂಡೊರಸು
ವಂತೆ ಎಮ್ಮಡುಗೆಯೆಮ್ಮ ಕೈಯೊಳಾದೊಡದು
ಚಂದ. ಅಟ್ಟುಣುವ ಅನ್ನವದೆಮ್ಮ ಮೈ ದುಡಿದು
ಬಂದೊಡದು ಮತ್ತಂದ, ಸಿದ್ಧ ವಸ್ತುಗಳಿಂದು
ಕೊಂದಿಹುದೆಲ್ಲರಾ ಶುದ್ಧ ಮನದಂದ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಬಿರುಕು
ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್ತಿ ಬೆಚ್ಚಿ… Read more…