ಎಂಥ ದುಃಸ್ಥಿತಿ ಬಂದೊದಗಿತಲಾ ಪುತ್ತೂರು
ಮಂಗ್ಲರಂತೂರಿನೊಳು ಹಲಸಿನ ಮೇಳವ
ನಾಂತದರ ಆಹಾರದೈಸಿರಿಯನೊರೆವಂತಾಯ್ತಲಾ
ಸಂರಕ್ಷಿತಾರಣ್ಯದೊಳು ಜಲಬತ್ತಿ ಬೋರುನೀರೆತ್ತಿ
ಟ್ಯಾಂಕರಿನೊಳುಪಚರಿಪತಿರೇಕಕಿದು ಸಮವಾಯ್ತಲಾ – ವಿಜ್ಞಾನೇಶ್ವರಾ
*****