ಯಂಗೀಸ್ರ್ ಔರೆ ಊವ್ ಇದ್ದಂಗೆ-
ನಲುಗಿಸ್ ಬಾರ್ದು ಔರ್ನ!
ಒಂದ್ ಚೋಟುದ್ದ ಊವಂತ್ ಅದ್ನ
ಒದ್ದೋನ್ ಇಂದ್ರ ಉದ್ದಾರ್ ಆದ್ನ!
ಯಂಗೀಸ್ರೌರೆ ಊವಿದ್ದಂಗೆ-
ನಲುಗಿಸ್ ಬಾರ್ದು ಔರ್ನ!
*****
Related Post
ಸಣ್ಣ ಕತೆ
-
ಬೆಟ್ಟಿ
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
-
ಎರಡು ಪರಿವಾರಗಳು
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…
-
ದೇವರ ನಾಡಿನಲಿ
೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…